ರೇಡಿಯೊ ಮಣಿಪಾಲ್ ನಲ್ಲಿ ಕಣ್ಣಿನ ಆರೋಗ್ಯ ಕುರಿತು ಮಾಹಿತಿ

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಉದ್ಯೋಗ ಸ್ಥಳದಲ್ಲಿ ಕಣ್ಣಿನ ಆರೋಗ್ಯ ರಕ್ಷಣೆ* ಕುರಿತು ವಿಶೇಷ ಕಾರ್ಯಕ್ರಮ ಅಕ್ಟೋಬರ್ ತಿಂಗಳ ದಿನಾಂಕ 28 ರಂದು ಶನಿವಾರ ಸಂಜೆ 6.30ಕ್ಕೆ ಪ್ರಸಾರವಾಗಲಿದೆ. ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಪೆಶನ್ಸ್ ನ ಒಪ್ತೊಮ್ಯಾಟ್ರಿಕ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾದ ಜುಡಿತ್ ಶೆಫಾಲಿ ಜತ್ತನ್ನ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಅಕ್ಟೋಬರ್ 30 ರಂದು ಮಧ್ಯಾಹ್ನ 2.30ಕ್ಕೆ ಇದರ ಮರುಪ್ರಸಾರವಿರುವುದು. ರೇಡಿಯೊದಲ್ಲಿ ಮಾತ್ರವಲ್ಲದೆ

 ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal

ಮತ್ತು ಐಫೋನ್ ನ

https://itunes.apple.com/app/id6447231815 ಲಿಂಕ್ ಮೂಲಕ *ರೇಡಿಯೊ ಮಣಿಪಾಲ್* ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply