ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ

 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಎಪ್ರಿಲ್ ತಿಂಗಳ ದಿನಾಂಕ 20 ರಂದು ಬುಧವಾರ ಸಂಜೆ 6 ಗಂಟೆಗೆ
ಪ್ರತಿ ಹನಿನೀರನ್ನೂ ಸಂರಕ್ಷಿಸುವ
ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.
ಪರಿಸರ ಸ್ನೇಹಿಯಾಗಿರುವ ಸತೀಶ್ ಪೂಜಾರಿ ಕುಕ್ಕಿಕಟ್ಟೆ
ಪಾಲ್ಗೊಳ್ಳಲಿದ್ದಾರೆ.
ಎಪ್ರಿಲ್ 21ರಂದು ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ
ಕೃತಜ್ಞತೆಗಳೊಂದಿಗೆ‌…
ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply