ರೇಡಿಯೊ ಮಣಿಪಾಲ್ ಡ್ ತುಳುವೆರೆ ಜಾಲ್

ರೇಡಿಯೊ ಮಣಿಪಾಲ್ 90.4 Mhz -ಸಮುದಾಯ ಬಾನುಲಿ ಅರ್ಪಿಸುತ್ತಿದೆ ತುಳುವೆರೆ ಜಾಲ್ ಸರಣಿ ಕಾರ್ಯಕ್ರಮ. ಈ ಸಂಚಿಕೆ ಜನವರಿ ತಿಂಗಳ ದಿನಾಂಕ 2 ರಂದು ಮಂಗಳವಾರ ಸಂಜೆ ಸಮಯ 4.50ಕ್ಕೆ ಪ್ರಸಾರವಾಗಲಿದೆ. ಕಾರ್ಕಳ ಸಾಣೂರು ಬರಿಕೆಮನೆಯ ಜಲಜಾಕ್ಷಿ ಪಾಡ್ದನ ಹಾಡುವುದರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಜನವರಿ 3 ರಂದು ಮಧ್ಯಾಹ್ನ 12.50ಕ್ಕೆ ಇದರ ಮರುಪ್ರಸಾರವಿರುವುದು.

ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal

ಮತ್ತು ಐಫೋನ್ ನ

https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿ ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply