ರೇಡಿಯೊ ಮಣಿಪಾಲದಲ್ಲಿ ಬನ್ನಂಜೆ ಬತ್ತೆರ್

ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿ ಅರ್ಪಿಸುತ್ತಿದೆ ಬನ್ನಂಜೆ ಬತ್ತೆರ್ ತುಳು ಸರಣಿ ಕಾರ್ಯಕ್ರಮ. ಈ ಸಂಚಿಕೆ ಜನವರಿ ತಿಂಗಳ ದಿನಾಂಕ 4 ರಂದು ಸಂಜೆ 5‌ಕ್ಕೆ ಪ್ರಸಾರವಾಗಲಿದೆ. ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್ ಮಾತನಾಡಲಿದ್ದಾರೆ .

ಜನವರಿ 5 ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal

ಮತ್ತು ಐಫೋನ್ ನ

https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply