ರೇಡಿಯೊ ಮಣಿಪಾಲದಲ್ಲಿ ಏಕಪಾತ್ರಾಭಿನಯ

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ ನಲ್ಲಿ ಹವ್ಯಾಸಿ ನಾಟಕ ಕಲಾವಿದರಾದ ಶೆಟ್ಟಿ ದೇವಿಪ್ರಸಾದ್ ‘ಏಕಪಾತ್ರಾಭಿನಯದ ಮೂಲಕ ಧ್ವನಿ ನೀಡಲಿದ್ದಾರೆ. ಈ ಕಾರ್ಯಕ್ರಮವು ಜನವರಿ ತಿಂಗಳ ದಿನಾಂಕ 5 ರಂದು ಶುಕ್ರವಾರ ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ. ಅಲ್ಲದೆ ಜನವರಿ 6 ರಂದು ಶನಿವಾರ 2 ಗಂಟೆಗೆ ಮರು ಪ್ರಸಾರವಾಗಲಿರುವುದು.

 ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal

ಮತ್ತು ಐಫೋನ್ ನ

https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿ ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply