ರೇಡಿಯೊ ಮಣಿಪಾಲದಲ್ಲಿ ಗರ್ಭಕಂಠದ ಕ್ಯಾನ್ಸರ್ ಕುರಿತು ವಿಶೇಷ ಸಂದರ್ಶನ

ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಫೆಬ್ರವರಿ 4 ವಿಶ್ವ ಕ್ಯಾನ್ಸರ್ ದಿನದ ಹಿನ್ನಲೆಯಲ್ಲಿ ಗರ್ಭಕೋಶದ ಕತ್ತಿನ ಕ್ಯಾನ್ಸರ್ ಕುರಿತು ವಿಶೇಷ ಸಂದರ್ಶನ ಪ್ರಸಾರವಾಗಲಿದೆ. ಸ್ತ್ರೀ ಆರೋಗ್ಯ ಮತ್ತು ಪ್ರಸೂತಿ ತಜ್ಞರಾದ ಡಾ.ರಾಜಲಕ್ಷ್ಮೀ ಭಾಗವಹಿಸಲಿದ್ದಾರೆ.

ಇದು ಫೆಬ್ರವರಿ 4 ಭಾನುವಾರ ಸಂಜೆ 6.30ಕ್ಕೆ ಪ್ರಸಾರವಾಗಲಿದೆ ಮತ್ತು ಫೆಬ್ರವರಿ 5 ರಂದು ಸೋಮವಾರ ಮದ್ಯಾಹ್ನ 2.30ಕ್ಕೆ ಮರು ಪ್ರಸಾರವಿರುತ್ತದೆ.  

ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal

ಮತ್ತು ಐಫೋನ್ ನ

https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply