ರೇಡಿಯೊ ಮಣಿಪಾಲದಲ್ಲಿ ದಾಸರಪದಗಳೊಂದಿಗೆ ರೇಖಾ ಸಾಮಗ

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ ನಲ್ಲಿ ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ನ ವ್ಯವಸ್ಥಾಪಕರಾಗಿರುವ ರೇಖಾ ಸಾಮಗ ಅವರಿಂದ ದಾಸರ ಪದಗಳು ಮೂಡಿಬರಲಿವೆ.ಈ ಕಾರ್ಯಕ್ರಮ ಫೆಬ್ರವರಿ ತಿಂಗಳ ದಿನಾಂಕ 9 ರಂದು ಶುಕ್ರವಾರ ಸಂಜೆ 6.30ರ ಸಮಯಕ್ಕೆ ಪ್ರಸಾರವಾಗಲಿದೆ. ಈ ಕಾರ್ಯಕ್ರಮ ಫೆಬ್ರವರಿ 10 ರಂದು ಶನಿವಾರ 2.30ಕ್ಕೆ ಮರು ಪ್ರಸಾರವಾಗಲಿರುವುದು.

 ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal

ಮತ್ತು ಐಫೋನ್ ನ

https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿ ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply