“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ

“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಎಪ್ರಿಲ್ ತಿಂಗಳ ದಿನಾಂಕ 22 ವಿಶ್ವ ಭೂ ದಿನದ ಪ್ರಯುಕ್ತ ರಂದು ಶುಕ್ರವಾರ ಸಂಜೆ 6 ಗಂಟೆಗೆ
ಭೂಮಿಯನ್ನು ಸಂರಕ್ಷಿಸಲು ಇರುವ ದಾರಿಗಳು
ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಉಡುಪಿ ಪ್ರಾದೇಶಿಕ ಕಚೇರಿಯ ಪರಿಸರಾಧಿಕಾರಿ ಡಾ.ಹೆಚ್.ಲಕ್ಷ್ಮೀಕಾಂತ್
ಪಾಲ್ಗೊಳ್ಳಲಿದ್ದಾರೆ.
ಎಪ್ರಿಲ್ 23ರಂದು ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ
ಕೃತಜ್ಞತೆಗಳೊಂದಿಗೆ‌…
ರೇಡಿಯೋ ಮಣಿಪಾಲ್

 
 
 
 
 
 
 
 
 

Leave a Reply