ರೇಡಿಯೋ ಮಣಿಪಾಲದಲ್ಲಿ ಯುವ ಉದ್ಯಮಿ ವಿಶಾಲ ದಂಡೇರಂಗಡಿ

ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ವಿಶೇಷ ಸಂದರ್ಶನ ಪ್ರಸಾರವಾಗಲಿದೆ.

ಮಹಿಳಾ ಯುವ ಉದ್ಯಮಿ ವಿಶಾಲ ದಂಡೇರಂಗಡಿ ಭಾಗವಹಿಸಲಿದ್ದಾರೆ.

 ಇದು ಮಾರ್ಚ್ 8 ಶುಕ್ರವಾರ ಸಂಜೆ 5 ಗಂಟೆಗೆ ಪ್ರಸಾರವಾಗಲಿದೆ ಮತ್ತು ಮಾರ್ಚ್ 9 ರಂದು ಮಧ್ಯಾಹ್ನ 1ಗಂಟೆಗೆ ಮರುಪ್ರಸಾರವಾಗಲಿದೆ.  

ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal

ಮತ್ತು ಐಫೋನ್ ನ

https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply