ರೇಡಿಯೋ ಮಣಿಪಾಲದಲ್ಲಿ ಸಾಕ್ಷರತಾ ಕಾರ್ಯಕ್ರಮ

ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಸಾಕ್ಷರತಾ ಕಾರ್ಯಕ್ರಮದ ಕುರಿತು ವಿಶೇಷ ಸಂದರ್ಶನ ಪ್ರಸಾರವಾಗಲಿದೆ.

ಉಡುಪಿ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಯೋಗಾನರಸಿಂಹ ಸ್ವಾಮಿ ಕೆ.ಎಂ ಭಾಗವಹಿಸಲಿದ್ದಾರೆ.

 ಇದು ಮಾರ್ಚ್ 15 ಶುಕ್ರವಾರ ಸಂಜೆ 5ಗಂಟೆಗೆ ಗಂಟೆಗೆ ಪ್ರಸಾರವಾಗಲಿದೆ ಮತ್ತು ಮಾರ್ಚ್ 16 ರಂದು ಮಧ್ಯಾಹ್ನ 1ಗಂಟೆಗೆ ಮರುಪ್ರಸಾರವಾಗಲಿದೆ.  

ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal

ಮತ್ತು ಐಫೋನ್ ನ

https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ

ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply