ರೇಡಿಯೊ ಮಣಿಪಾಲದಲ್ಲಿ ಯೋಗ ಸುಯೋಗದ 53ನೇ ಸಂಚಿಕೆ

ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿ ಅರ್ಪಿಸುತ್ತಿದೆ ಯೋಗ ಸುಯೋಗ ಸರಣಿ ಕಾರ್ಯಕ್ರಮ. ಈ ಸರಣಿಯ 53 ನೇ ಸಂಚಿಕೆ ಎಪ್ರಿಲ್ ತಿಂಗಳ ದಿನಾಂಕ 1 ರಂದು ಸೋಮವಾರ ಸಂಜೆ 4.15ಕ್ಕೆ ಪ್ರಸಾರವಾಗಲಿದೆ. ಉಡುಪಿ ಚಿಟ್ಪಾಡಿಯ ಶ್ರೀ ಗುರುಕೃಪಾ ಯೋಗ ವಿದ್ಯಾ ಪ್ರತಿಷ್ಠಾನದಲ್ಲಿ ಯೋಗ ಶಿಕ್ಷಕರಾದ ಆರ್ ಶಿವಕುಮಾರ್ ನಡೆಸಿಕೊಡಲಿದ್ದಾರೆ. ಎಪ್ರಿಲ್ 2 ರಂದು ಮಧ್ಯಾಹ್ನ 12.15ಕ್ಕೆ ಇದರ ಮರುಪ್ರಸಾರವಿರುವುದು.

 ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal

ಮತ್ತು ಐಫೋನ್ ನ

https://itunes.apple.com/app/id6447231815 ಲಿಂಕ್ ಮೂಲಕವೂ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply