ರೇಡಿಯೊ ಮಣಿಪಾಲ್ ನಲ್ಲಿ ಆರೋಗ್ಯ ದರ್ಶನ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮತ್ತು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಸಹಯೋಗದಲ್ಲಿ ರೇಡಿಯೋ ಮಣಿಪಾಲ್ ಅರ್ಪಿಸುತ್ತಿದೆ ಆರೋಗ್ಯ ದರ್ಶನ ಕಾರ್ಯಕ್ರಮ. ಎಪ್ರಿಲ್ ತಿಂಗಳ ದಿನಾಂಕ 17 ರಂದು ಬುಧವಾರ ಸಂಜೆ 5 ಗಂಟೆಗೆ ಪ್ರಸಾರಗೊಳ್ಳುವ ಆರೋಗ್ಯ ದರ್ಶನ ಸಂಚಿಕೆಯಲ್ಲಿ ಮಕ್ಕಳಲ್ಲಿ ಅಸ್ಥಿಮಜ್ಜೆ ಕಸಿ- ನವ ಜೀವನದಕಡೆಗೆ ಎನ್ನುವ ವಿಷಯದ ಕುರಿತು ಮಣಿಪಾಲ ಮಾಹೆಯ ಕಸ್ತೂರ್ಬಾ ಮೆಡಿಕಲ್ ಕಾಲೇಜ್ ಆಂಡ್ ಹಾಸ್ಪಿಟಲ್ ನ ಪೀಡಿಯಾಟ್ರಿಕ್ ಹೆಮಟಾಲಜಿ ಆಂಡ್ ಆಂಕಾಲಜಿ ವಿಭಾಗದಲ್ಲಿ ಸಲಹೆಗಾರರಾಗಿರುವ ಡಾ.ಸ್ವಾತಿ ಪಿ.ಎಂ ಅವರು ವಿಶೇಷ ಮಾಹಿತಿ ನೀಡಲಿದ್ದಾರೆ.

 ಇದು ಎಪ್ರಿಲ್ 18ರಂದು ಗುರುವಾರ ಮದ್ಯಾಹ್ನ 1 ಗಂಟೆಗೆ ಮರುಪ್ರಸಾರವಾಗಲಿದೆ.  

  ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal

ಮತ್ತು ಐಫೋನ್ ನ

https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply