ರೇಡಿಯ ಮಣಿಪಾಲದಲ್ಲಿ ಪರಿಸರದಿನದ ವಿಶೇಷ

ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಜೂನ್ 5 ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದಿನಾಚರಣೆಯ ಅಂಗವಾಗಿ ವಿಶೇಷ ಮಾಹಿತಿ ಕಾರ್ಯಕ್ರಮ ಪ್ರಸಾರವಾಗಲಿದೆ.

ಮಣಿಪಾಲ ಮಾಹೆಯ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಸಂಸ್ಥೆಯಲ್ಲಿ ಪಬ್ಲಿಕ್ ಹೆಲ್ತ್ ವಿಭಾಗದ ಹಿರಿಯ ಪ್ರಾಧ್ಯಾಪಕರಾಗಿರುವ ಡಾ. ಆರತಿ ರಾವ್ ಅವರು ವಿಶೇಷ ಮಾಹಿತಿ ನೀಡಲಿದ್ದಾರೆ.

 ಇದು ಜೂನ್ 5 ಬುಧವಾರ ಸಂಜೆ 4.15ಕ್ಕೆ ಪ್ರಸಾರವಾಗಲಿದೆ.‌ ಮತ್ತು ಗುರುವಾರ ಮಧ್ಯಾಹ್ನ 12.15ಕ್ಕೆ ಮರುಪ್ರಸಾರವಾಗಲಿದೆ.  

ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal

ಮತ್ತು ಐಫೋನ್ ನ

https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ

ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

 
 
 
 
 
 
 
 

Leave a Reply