“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೋ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ

 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ
ಎಪ್ರಿಲ್ ತಿಂಗಳ ದಿನಾಂಕ 30 ರಂದು ಶನಿವಾರ
ಸಂಜೆ 6 ಗಂಟೆಗೆ ಮನೆಯಲ್ಲಿ ಮಹಿಳೆಯರಿಂದ ಬಟ್ಟೆ ತ್ಯಾಜ್ಯಗಳ ನಿರ್ವಹಣೆ
ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. ಮಣಿಪಾಲ ಸಮುದಾಯ ವೈದ್ಯಕೀಯ ವಿಭಾಗದ ವೈದ್ಯಕೀಯ ಸಮಾಜ ಸೇವಕರಾದ ನೀಲಾವತಿ ಎ, ಸಮಾಜ ಸೇವಕರಾದ ಪ್ರತಾಪ್ ಕುಮಾರ್ ಉದ್ಯಾವರ ಹಾಗೂ ಬೋಳಾರ ಗುಡ್ಡೆಯ ಮಹಿಳೆಯರು ಪಾಲ್ಗೊಳ್ಳಲಿದ್ದಾರೆ.
ಮೇ 1ರಂದು ಮಧ್ಯಾಹ್ನ 2 ಗಂಟೆಗೆ ಇದರ ಮರುಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ
ಕೃತಜ್ಞತೆಗಳೊಂದಿಗೆ‌…
ರೇಡಿಯೋ ಮಣಿಪಾಲ್

 
 
 
 
 
 
 
 
 

Leave a Reply