ಕಥೆ ಕೇಳೋಣ ಸರಣಿ ಕಾರ್ಯಕ್ರಮ

ರೇಡಿಯೋ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ  ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿದೆ … .
ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 2ನೇ ಸಂಚಿಕೆ
ಮೇ ತಿಂಗಳ ದಿನಾಂಕ 14 ರಂದು ಶನಿವಾರ
ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಕಥೆಗಾರರಾದ ಉಮೇಶ್ ಆಚಾರ್ಯ ಕೊಳಂಬೆ ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ.
ಮೇ 15ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.
ಕೃತಜ್ಞತೆಗಳೊಂದಿಗೆ‌…

ರೇಡಿಯೋ ಮಣಿಪಾಲ,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

 
 
 
 
 
 
 
 
 
 
 

Leave a Reply