ಕಥೆ ಕೇಳೋಣ ಸರಣಿ ಕಾರ್ಯಕ್ರಮ

ರೇಡಿಯೋ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ  ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿದೆ .
ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 3ನೇ ಸಂಚಿಕೆ
ಮೇ ತಿಂಗಳ ದಿನಾಂಕ 21 ರಂದು ಶನಿವಾರ
ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಕಥೆಗಾರರೂ ಶಿಕ್ಷಕರೂ ಆಗಿರುವ ವಿಜಯಲಕ್ಷ್ಮಿ ಆಚಾರ್ಯ ಹಂಗಾರಕಟ್ಟೆ ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ.
ಮೇ 22ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.
ಕೃತಜ್ಞತೆಗಳೊಂದಿಗೆ‌…

ರೇಡಿಯೋ ಮಣಿಪಾಲ,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

 
 
 
 
 
 
 
 
 
 
 

Leave a Reply