ತಂಬಾಕು ನಿಷೇಧ ದಿನದ ಹಿನ್ನಲೆಯಲ್ಲಿ ವಿಶೇಷ ಮಾಹಿತಿ ಕಾರ್ಯಕ್ರಮ

ರೇಡಿಯೋ ಮಣಿಪಾಲ್ 90.4 Mhz

-ದೇಸಿ ಸೊಗಡು

ಸಮುದಾಯ ಬಾನುಲಿ      

ಮೇ 31 ರಂದು ತಂಬಾಕು ನಿಷೇಧ ದಿನದ ಹಿನ್ನಲೆಯಲ್ಲಿ ವಿಶೇಷ ಮಾಹಿತಿ ಕಾರ್ಯಕ್ರಮವು

ಮೇ 31 ಮಂಗಳವಾರ ಸಂಜೆ 5 ಗಂಟೆಗೆ ಪ್ರಸಾರವಾಗಲಿದೆ.

 ಈ ಕಾರ್ಯಕ್ರಮದಲ್ಲಿ ಮಣಿಪಾಲದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ವಿಭಾಗದ ಮುಖ್ಯಸ್ಥರಾದ ಡಾ. ಆರತಿ ರಾವ್  ಪಾಲ್ಗೊಳ್ಳಲಿದ್ದಾರೆ. ಇದು ಜೂನ್ 1ರಂದು ಮಧ್ಯಾಹ್ನ 12 ಗಂಟೆಗೆ ಮರು ಪ್ರಸಾರವಾಗಲಿದೆ. ಕೃತಜ್ಞತೆಗಳೊಂದಿಗೆ‌…

ರೇಡಿಯೋ ಮಣಿಪಾಲ,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ.

 
 
 
 
 
 
 
 
 
 
 

Leave a Reply