ರೇಡಿಯೊ ಮಣಿಪಾಲ 90.4 MHz ಸಮುದಾಯ ಬಾನುಲಿ ಅರ್ಪಿಸುತ್ತಿದೆ ವಿಶೇಷ ಜಾಗೃತಿ ಕಾರ್ಯಕ್ರಮ

ಮಣಿಪಾಲ ಕೆ.ಎಂ.ಸಿಯ ಸಮುದಾಯ ವೈದ್ಯಕೀಯ ವಿಭಾಗವು ಅಲೆವೂರಿನ ಮಣಿಪಾಲ ಆರೋಗ್ಯ ಕೇಂದ್ರದಲ್ಲಿ ಪರಿಸರದ ಆರೋಗ್ಯ ಸಂರಕ್ಷಣೆಯ ಉದ್ದೇಶದಿಂದ ಸ್ಥಳೀಯ ಮಹಿಳೆಯರಿಗಾಗಿ ಹಮ್ಮಿಕೊಂಡ ಹಳೆಯ ಬಟ್ಟೆಗಳಿಂದ ಮ್ಯಾಟ್ ತಯಾರಿಕಾ ಕಾರ್ಯಾಗಾರದಲ್ಲಿ ಪಾಲ್ಗೊಂಡವರ ಮನದ ಮಾತುಗಳು ಈ ಕಾರ್ಯಕ್ರಮದಲ್ಲಿ ಪ್ರಸಾರವಾಗಲಿದೆ.

ಈ ಕಾರ್ಯಕ್ರಮ ಜೂನ್ ತಿಂಗಳ 7ರಂದು ಮಂಗಳವಾರ ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ ಮತ್ತು ಜೂನ್ 8ರಂದು ಮಧ್ಯಾಹ್ನ 2 ಗಂಟೆಗೆ ಮರುಪ್ರಸಾರವಾಗಲಿದೆ.

 …

ರೇಡಿಯೋ ಮಣಿಪಾಲ್ 90.4 Mhz

ಉಡುಪಿ ಜಿಲ್ಲೆಯ ಮೊಟ್ಟ ಮೊದಲ

ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್ , ಮಾಹೆ, ಮಣಿಪಾಲ

 
 
 
 
 
 
 
 
 

Leave a Reply