ರೇಡಿಯೊ ಮಣಿಪಾಲ 90.4 MHz ಸಮುದಾಯ ಬಾನುಲಿ ಅರ್ಪಿಸುತ್ತಿದೆ ಮಧುರಗಾನ ಕಾರ್ಯಕ್ರಮ

ನಂದಳಿಕೆಯ ಶ್ರೀ ಲಕ್ಷ್ಮೀಜನಾರ್ದನ ಇಂಟರ್ನಾಷನಲ್ ಸ್ಕೂಲ್ ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಶರಣ್ಯ ತಂತ್ರಿ ಈ ಕಾರ್ಯಕ್ರಮದಲ್ಲಿ ಸುಮಧುರ ಹಾಡುಗಳನ್ನು ಹಾಡಲಿದ್ದಾರೆ. ಈ ಕಾರ್ಯಕ್ರಮ ಜೂನ್ ತಿಂಗಳ 15 ರಂದು ಬುಧವಾರ ಸಂಜೆ 5.30ರ ಸಮಯಕ್ಕೆ ಪ್ರಸಾರವಾಗಲಿದೆ. ಜೂನ್ 16ರಂದು ಮಧ್ಯಾಹ್ನ 1.30ಕ್ಕೆ ಮರುಪ್ರಸಾರವಾಗಲಿದೆ.

ರೇಡಿಯೋ ಮಣಿಪಾಲ್ 90.4 Mhz
ಉಡುಪಿ ಜಿಲ್ಲೆಯ ಮೊಟ್ಟ ಮೊದಲ
ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್ , ಮಾಹೆ, ಮಣಿಪಾಲ.

 
 
 
 
 
 
 
 
 
 
 

Leave a Reply