ರೇಡಿಯೋ ಮಣಿಪಾಲ್ 90.4 Mhz ಸಮುದಾಯ ಬಾನುಲಿ ಕೇಂದ್ರದಲ್ಲಿ ಅಕ್ಕಾ ಹೇಳಕ್ಕ ಕಾರ್ಯಕ್ರಮ

 ರೇಡಿಯೋ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಕೇಂದ್ರದಲ್ಲಿ ಜೂನ್ 24 ರಂದು ಸಂಜೆ 5ಕ್ಕೆ ಅಕ್ಕಾ ಹೇಳಕ್ಕ ಕಾರ್ಯಕ್ರಮ ಪ್ರಸಾರವಾಗಲಿದೆ.

ಈ ಕಾರ್ಯಕ್ರಮದಲ್ಲಿ ಉಡುಪಿಯ ಕರುಣಾ ಸುರೇಶ್ ಪೈ ಪಾಲ್ಗೊಳ್ಳಲಿದ್ದಾರೆ.ಇದು ಜೂನ್ 25ರಂದು ಮಧ್ಯಾಹ್ನ 1ಗಂಟೆಗೆ
ಮರು ಪ್ರಸಾರವಾಗಲಿದೆ.

ರೇಡಿಯೋ ಮಣಿಪಾಲ,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply