ಸ್ಥಳೀಯ ಪ್ರತಿಭೆಗಳನ್ನು ಪರಿಚಯಿಸುವ ನಮ್ಮೂರ ಕಿರಣ ಕಾರ್ಯಕ್ರಮ

 ರೇಡಿಯೋ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಕೇಂದ್ರದಲ್ಲಿ ಜೂನ್ 29 ರಂದು ಸಂಜೆ 4ಕ್ಕೆ ಸ್ಥಳೀಯ ಪ್ರತಿಭೆಗಳನ್ನು ಪರಿಚಯಿಸುವ ನಮ್ಮೂರ ಕಿರಣ ಕಾರ್ಯಕ್ರಮ ಪ್ರಸಾರವಾಗಲಿದೆ.

ಈ ಕಾರ್ಯಕ್ರಮದಲ್ಲಿ ಲೇಖಕರು,ಪತ್ರಕರ್ತರು ಹಾಗೂ ಸಂಘಟಕರಾಗಿರುವ ಡಾ.ಶೇಖರ ಅಜೆಕಾರು ಭಾಗವಹಿಸಲಿದ್ದಾರೆ.
ಇದು ಜೂನ್ 30ರಂದು ಮಧ್ಯಾಹ್ನ 12ಗಂಟೆಗೆ ಮರು ಪ್ರಸಾರವಾಗಲಿದೆ. 

ರೇಡಿಯೋ ಮಣಿಪಾಲ,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ.

Leave a Reply