ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಕಥೆ ಕೇಳೋಣ ಸರಣಿ ಕಾರ್ಯಕ್ರಮ

*ರೇಡಿಯೋ ಮಣಿಪಾಲ್ 90.4 Mhz*

-ದೇಸಿ ಸೊಗಡು

ಸಮುದಾಯ ಬಾನುಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ* ದ ಸಹಯೋಗದಲ್ಲಿ ಅರ್ಪಿಸುತ್ತಿದೆ

 ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 9ನೇ ಸಂಚಿಕೆ ಜುಲೈ ತಿಂಗಳ ದಿನಾಂಕ 2 ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಸಾಹಿತ್ಯಾಸಕ್ತರು ಮತ್ತು ಪಥ್ಯಾಹಾರ ತಜ್ಞರೂ ಆಗಿರುವ ಕವಿತ ಎಸ್ ಉಪ್ಪೂರು ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ.

ಜುಲೈ 3 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

 …

ರೇಡಿಯೋ ಮಣಿಪಾಲ,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ.

 
 
 
 
 
 
 
 
 
 
 

Leave a Reply