“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ

 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಫೆಬ್ರವರಿ ತಿಂಗಳ ದಿನಾಂಕ 28 ರಂದು ಸೋಮವಾರ ರಾಷ್ಟ್ರೀಯ ವಿಜ್ಞಾನ ದಿನ ಪ್ರಯುಕ್ತ ಸಂಜೆ 6 ಗಂಟೆಗೆ ನೈರ್ಮಲ್ಯಮತ್ತು ವಿಜ್ಞಾನ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.
ಮಣಿಪಾಲ ಕೆ.ಎಂ.ಸಿಯ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ.ಈಶ್ವರಿ ಪಾಲ್ಗೊಳ್ಳಲಿದ್ದಾರೆ.
ಮಾರ್ಚ್ 1ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು.

 
 
 
 
 
 
 
 
 

Leave a Reply