Janardhan Kodavoor/ Team KaravaliXpress
26.6 C
Udupi
Thursday, August 11, 2022
Sathyanatha Stores Brahmavara

ಕವಿಕಾವ್ಯ ಸಂಭ್ರಮ ಸರಣಿ ಕಾರ್ಯಕ್ರಮ

ರೇಡಿಯೋ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ಸಹಯೋಗದಲ್ಲಿ ಅರ್ಪಿಸುತ್ತಿದೆ
ಕವಿಕಾವ್ಯ ಸಂಭ್ರಮ ಸರಣಿ ಕಾರ್ಯಕ್ರಮ.
ಆಗಸ್ಟ್ ತಿಂಗಳ ದಿನಾಂಕ 5 ರಂದು ಶುಕ್ರವಾರ
ಸಂಜೆ 5 ಗಂಟೆಗೆ ಪ್ರಸಾರವಾಗಲಿದೆ. ಸಾಹಿತಿ ಮತ್ತು ನಿವೃತ್ತ ಮುಖ್ಯೋಪಾಧ್ಯಾಯರಾದ ಸಾವಿತ್ರಿ ಮನೋಹರ್ ಕಾರ್ಕಳ ಪಾಲ್ಗೊಳ್ಳಲಿದ್ದಾರೆ.
ಆಗಸ್ಟ್ 6 ರಂದು ಶನಿವಾರ ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.

ರೇಡಿಯೋ ಮಣಿಪಾಲ,ಉಡುಪಿ ಜಿಲ್ಲೆಯ ಮೊಟ್ಟ ಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!