ಕಥೆ ಕೇಳೋಣ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿದೆ 
ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 14ನೇ ಸಂಚಿಕೆ
ಆಗಸ್ಟ್ ತಿಂಗಳ ದಿನಾಂಕ 6 ರಂದು ಶನಿವಾರ
ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಸಾಹಿತ್ಯಾಸಕ್ತರು ಮತ್ತು ಚಿತ್ರಕಲಾವಿದರೂ ಅಗಿರುವ ರಕ್ಷಾ ಆರ್ ಪೂಜಾರಿ ಕಾಪು ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ.
ಆಗಸ್ಟ್ 7 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 
 
 

Leave a Reply