ಕಥೆ ಕೇಳೋಣ ಸರಣಿ ಕಾರ್ಯಕ್ರಮ

ರೇಡಿಯೋ ಮಣಿಪಾಲ್ 90.4 Mhz

-ದೇಸಿ ಸೊಗಡು

ಸಮುದಾಯ ಬಾನುಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಅರ್ಪಿಸುತ್ತಿದೆ 

 ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 15ನೇ ಸಂಚಿಕೆ ಆಗಸ್ಟ್ ತಿಂಗಳ ದಿನಾಂಕ 13 ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಸಾಹಿತ್ಯಾಸಕ್ತರಾದ ಮಂಜುನಾಥ ಗುಂಡ್ಮಿ ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ.

ಆಗಸ್ಟ್ 14 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

 …

ರೇಡಿಯೋ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 
 
 

Leave a Reply