Janardhan Kodavoor/ Team KaravaliXpress
25.6 C
Udupi
Thursday, September 29, 2022
Sathyanatha Stores Brahmavara

ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ವಿಶೇಷ ಮಾತುಕತೆ

ರೇಡಿಯೋ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಅರ್ಪಿಸುತ್ತಿದೆ
ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ವಿಶೇಷ ಮಾತುಕತೆ. ಈ ಮಾತುಕತೆಯಲ್ಲಿ ಉಡುಪಿ ಜಿಲ್ಲಾಪಂಚಾಯತ್ ಎನ್.ಆರ್.ಎಲ್.ಎಂನ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾಗಿರುವ ಪ್ರಭಾಕರ ಆಚಾರ್ ಪಾಲ್ಗೊಂಡು ರಾಷ್ಟ್ರಧ್ವಜ ತಯಾರಿಕೆಯಲ್ಲಿ ಸಂಜೀವಿನಿ ಸ್ವಸಹಾಯ ಸಂಘಗಳ ಪಾತ್ರದ ಕುರಿತು ಮಾತನಾಡಲಿದ್ದಾರೆ.
ಆಗಸ್ಟ್ ತಿಂಗಳ ದಿನಾಂಕ 14 ರಂದು ಭಾನುವಾರ
ಸಂಜೆ 4.15 ಕ್ಕೆ ಪ್ರಸಾರವಾಗಲಿದೆ.
ಆಗಸ್ಟ್ 15 ರಂದು ಮಧ್ಯಾಹ್ನ 12.15ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೋ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!