ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ವಿಶೇಷ ಮಾತುಕತೆ

ರೇಡಿಯೋ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಅರ್ಪಿಸುತ್ತಿದೆ
ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ವಿಶೇಷ ಮಾತುಕತೆ. ಈ ಮಾತುಕತೆಯಲ್ಲಿ ಉಡುಪಿ ಜಿಲ್ಲಾಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಪ್ರಸನ್ನ, ಎನ್.ಆರ್.ಎಲ್.ಎಂನ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾಗಿರುವ ಪ್ರಭಾಕರ ಆಚಾರ್ ಹಾಗೂ ವಂಡ್ಸೆ ಸಂಜೀವಿನಿ ಸ್ವಸಹಾಯ ಗುಂಪಿನ ಸ್ಮಿತಾ ವಂಡ್ಸೆ ಪಾಲ್ಗೊಂಡು ಉಡುಪಿಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ , ರಾಷ್ಟ್ರಧ್ವಜ ತಯಾರಿಕೆಯಲ್ಲಿ ಸಂಜೀವಿನಿ ಸ್ವಸಹಾಯ ಸಂಘಗಳ ಪಾತ್ರದ ಕುರಿತು ಮಾತನಾಡಲಿದ್ದಾರೆ.
ಆಗಸ್ಟ್ ತಿಂಗಳ ದಿನಾಂಕ 15 ರಂದು ಸೋಮವಾರ
ಮಧ್ಯಾಹ್ನ 12.15 ಕ್ಕೆ ಪ್ರಸಾರವಾಗಲಿದೆ.
ಆಗಸ್ಟ್ 15 ರಂದು ಸಂಜೆ 4.15ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೋ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

Leave a Reply