ಸ್ವಾಸ್ಥ್ಯ ಸಂಕಲ್ಪ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಕಮ್ಯುನಿಟಿ ರೇಡಿಯೋ ಅಸೋಸಿಯೇಶನ್ ಮತ್ತು ಯೂನಿಸೆಫ್ ನ ಸಹಯೋಗದಲ್ಲಿ ಅರ್ಪಿಸುತ್ತಿದೆ 
ಸ್ವಾಸ್ಥ್ಯ ಸಂಕಲ್ಪ ಸರಣಿ ಕಾರ್ಯಕ್ರಮ. ಈ ಸರಣಿಯ 9ನೇ ಸಂಚಿಕೆ
ಆಗಸ್ಟ್ ತಿಂಗಳ ದಿನಾಂಕ 19 ರಂದು ಶುಕ್ರವಾರ
ಸಂಜೆ 4.15ಕ್ಕೆ ಪ್ರಸಾರವಾಗಲಿದೆ. ಕೋವಿಡ್19 – ಎದೆ ಹಾಲುಣಿಸುವ ತಾಯಂದಿರು ತೆಗೆದುಕೊಳ್ಳಬೇಕಾದ ಅಗತ್ಯ ಅಹಾರಗಳ ಕುರಿತು ಕೆ.ಎಂ.ಸಿ ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗದ ವೈದ್ಯಕೀಯ ಸಮಾಜಸೇವಕರಾದ ನೀಲಾವತಿ ಎ ಮಾಹಿತಿ ನೀಡಲಿದ್ದಾರೆ. ಆಗಸ್ಟ್ 20 ರಂದು ಮಧ್ಯಾಹ್ನ 12.15ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 
 
 

Leave a Reply