ಮುಖಾಮುಖಿ ವಿಶೇಷ ಸಂದರ್ಶನ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಅರ್ಪಿಸುತ್ತಿದೆ ಮುಖಾಮುಖಿ
ವಿಶೇಷ ಸಂದರ್ಶನ. ಈ ಕಾರ್ಯಕ್ರಮದಲ್ಲಿ ಮೌಲ್ಯಾಧಾರಿತ ಶಿಕ್ಷಣ ಅಂದು -ಇಂದು ಎನ್ನುವ ವಿಷಯದ ಕುರಿತಾಗಿ ನಗರಸಭಾ ಸದಸ್ಯರೂ, ಸಾಮಾಜಿಕ ಕಾರ್ಯಕರ್ತರೂ ಹಾಗೂ ಸ್ವಾವಲಂಬಿ ಭಾರತ ಅಭಿಯಾನದ ಜಿಲ್ಲಾ ಪ್ರಮುಖರೂ ಆಗಿರುವ ವಿಜಯ್ ಕೊಡವೂರು ಪಾಲ್ಗೊಳ್ಳಲಿದ್ದಾರೆ.
ಇದು ಆಗಸ್ಟ್ ತಿಂಗಳ ದಿನಾಂಕ 24 ರಂದು ಬುಧವಾರ
ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ.
ಆಗಸ್ಟ್ 25 ರಂದು ಮಧ್ಯಾಹ್ನ 2 ಗಂಟೆಗೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

 
 
 
 
 
 
 
 
 
 
 

Leave a Reply