ಸ್ವಾಸ್ಥ್ಯ ಸಂಕಲ್ಪ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಕಮ್ಯುನಿಟಿ ರೇಡಿಯೋ ಅಸೋಸಿಯೇಶನ್ ಮತ್ತು ಯೂನಿಸೆಫ್ ನ ಸಹಯೋಗದಲ್ಲಿ ಅರ್ಪಿಸುತ್ತಿದೆ 
ಸ್ವಾಸ್ಥ್ಯ ಸಂಕಲ್ಪ ಸರಣಿ ಕಾರ್ಯಕ್ರಮ. ಈ ಸರಣಿಯ 10ನೇ ಸಂಚಿಕೆ
ಆಗಸ್ಟ್ ತಿಂಗಳ ದಿನಾಂಕ 26 ರಂದು ಶುಕ್ರವಾರ
ಸಂಜೆ 4.15ಕ್ಕೆ ಪ್ರಸಾರವಾಗಲಿದೆ. ಕೋವಿಡ್ ಮತ್ತು ಮಂಕಿ ಪಾಕ್ಸ್ ಕುರಿತಾಗಿ ಮಣಿಪಾಲದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ನ ಪಬ್ಲಿಕ್ ಹೆಲ್ತ್ ವಿಭಾಗದ ಮುಖ್ಯಸ್ಥರಾದ ಡಾ.ಆರತಿ ರಾವ್ ಮಾಹಿತಿ ನೀಡಲಿದ್ದಾರೆ
ಆಗಸ್ಟ್ 27 ರಂದು ಮಧ್ಯಾಹ್ನ 12.15ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

 
 
 
 
 
 
 
 
 
 
 

Leave a Reply