ಕಥೆ ಕೇಳೋಣ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿದೆ
ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 17ನೇ ಸಂಚಿಕೆ
ಆಗಸ್ಟ್ ತಿಂಗಳ ದಿನಾಂಕ 27 ರಂದು ಶನಿವಾರ
ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಸಾಹಿತಿ,ವಿಶ್ರಾಂತ ಉಪನ್ಯಾಸಕರು ಹಾಗೂ ನಟರೂ ಆಗಿರುವ ವ.ಉಮೇಶ್ ಕಾರಂತ ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ.
ಆಗಸ್ಟ್ 28 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 
 
 

Leave a Reply