ಜೀವನ ಜೋಪಾನ ಆರೋಗ್ಯ ಮಾಹಿತಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಅರ್ಪಿಸುತ್ತಿದೆ ಜೀವನ ಜೋಪಾನ ಆರೋಗ್ಯ ಮಾಹಿತಿ ಕಾರ್ಯಕ್ರಮ. ಈ ಕಾರ್ಯಕ್ರಮದಲ್ಲಿ ಮಂಕಿಪಾಕ್ಸ್ ಖಾಯಿಲೆಯ ಕುರಿತಾಗಿ ವಿಶೇಷ ಮಾಹಿತಿ ಮೂಡಿಬರಲಿದೆ. ಇದರಲ್ಲಿ ಮಣಿಪಾಲ್ ಅಕಾಡೆಮಿ ಆಪ್ ಹೈಯರ್ ಎಜ್ಯುಕೇಶನ್(ಮಾಹೆ)ಸಂಸ್ಥೆಯ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ನ ಗ್ಲೋಬಲ್ ಹೆಲ್ತ್ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಅನುಪಮ ಡಿ.ಎಸ್ ಪಾಲ್ಗೊಳ್ಳಲಿದ್ದಾರೆ.
ಆಗಸ್ಟ್ 29 ರಂದು ಸಂಜೆ 4.15ಕ್ಕೆ ಇದು ಪ್ರಸಾರಗೊಳ್ಳಲಿದೆ.
ಆಗಸ್ಟ್ 30ರಂದು ಮದ್ಯಾಹ್ನ 12.15 ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

 
 
 
 
 
 
 
 
 

Leave a Reply