ಪರಿಸರದ ಪಾಠಗಳು ಸರಣಿ ಕಾರ್ಯಕ್ರಮ.

ರೇಡಿಯೊ ಮಣಿಪಾಲ್ 90.4 Mhz

-ದೇಸಿ ಸೊಗಡು

ಸಮುದಾಯ ಬಾನುಲಿ ಅರ್ಪಿಸುತ್ತಿದೆ ಪರಿಸರದ ಪಾಠಗಳು ಸರಣಿ ಕಾರ್ಯಕ್ರಮ. ಈ ಸರಣಿಯ 24ನೇ ಸಂಚಿಕೆ ಆಗಸ್ಟ್ ತಿಂಗಳ ದಿನಾಂಕ 30 ರಂದು ಮಂಗಳವಾರ ಸಂಜೆ 5.30ಕ್ಕೆ ಪ್ರಸಾರವಾಗಲಿದೆ. ಪಂಚಾಯತ್ ರಾಜ್ ರಾಜ್ಯ ಸಂಪನ್ಮೂಲ ವ್ಯಕ್ತಿ ಡಾ.ಕೃಷ್ಣ ಕೊತಾಯ ಪರಿಸರ ಇಲಾಖೆ ಕುರಿತಾಗಿ ಮಾತನಾಡಲಿದ್ದಾರೆ .

ಆಗಸ್ಟ್ 31 ರಂದು ಮಧ್ಯಾಹ್ನ 1.30ಕ್ಕೆ ಇದರ ಮರುಪ್ರಸಾರವಿರುವುದು.

 …

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 
 
 

Leave a Reply