Janardhan Kodavoor/ Team KaravaliXpress
24.6 C
Udupi
Monday, November 28, 2022
Sathyanatha Stores Brahmavara

ಮಧುರಗಾನ ಕಾರ್ಯಕ್ರಮ

ರೇಡಿಯೊ ಮಣಿಪಾಲ 90.4 MHz ಸಮುದಾಯ ಬಾನುಲಿ ಅರ್ಪಿಸುತ್ತಿದೆ ಮಧುರಗಾನ ಕಾರ್ಯಕ್ರಮ.

ಸಂಗೀತ ಶಿಕ್ಷಕಿ ಕಾವ್ಯಶ್ರೀ ಸೀತಾರಾಮ ಆಚಾರ್ಯ ಕೊಡವೂರು
ಈ ಕಾರ್ಯಕ್ರಮದಲ್ಲಿ ಸುಮಧುರ ಹಾಡುಗಳನ್ನು ಹಾಡಲಿದ್ದಾರೆ.

ಈ ಕಾರ್ಯಕ್ರಮ ಸೆಪ್ಟೆಂಬರ್ ತಿಂಗಳ 1 ರಂದು ಗುರುವಾರ ಸಂಜೆ 5.30ರ ಸಮಯಕ್ಕೆ ಪ್ರಸಾರವಾಗಲಿದೆ. ಸೆಪ್ಟೆಂಬರ್ 2ರಂದು ಮಧ್ಯಾಹ್ನ 1.30ಕ್ಕೆ ಮರುಪ್ರಸಾರವಾಗಲಿದೆ.

ರೇಡಿಯೋ ಮಣಿಪಾಲ್ 90.4 Mhz
ಉಡುಪಿ ಜಿಲ್ಲೆಯ ಮೊಟ್ಟ ಮೊದಲ
ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್ , ಮಾಹೆ, ಮಣಿಪಾಲ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!