Janardhan Kodavoor/ Team KaravaliXpress
25.6 C
Udupi
Saturday, December 3, 2022
Sathyanatha Stores Brahmavara

ಸ್ವಾಸ್ಥ್ಯ ಸಂಕಲ್ಪ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಕಮ್ಯುನಿಟಿ ರೇಡಿಯೋ ಅಸೋಸಿಯೇಶನ್ ಮತ್ತು ಯೂನಿಸೆಫ್ ನ ಸಹಯೋಗದಲ್ಲಿ ಅರ್ಪಿಸುತ್ತಿದೆ
ಸ್ವಾಸ್ಥ್ಯ ಸಂಕಲ್ಪ ಸರಣಿ ಕಾರ್ಯಕ್ರಮ. ಈ ಸರಣಿಯ 11ನೇ ಸಂಚಿಕೆ
ಯಲ್ಲಿ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಕೋವಿಡ್ ನ ಪರಿಣಾಮಗಳು ಎನ್ನುವ ವಿಷಯದ ಕುರಿತಾಗಿ ವಿಶೇಷ ಮಾಹಿತಿ ಮೂಡಿಬರಲಿದೆ.
ಮಾಹೆಯ ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ನ ಕ್ಲಿನಿಕಲ್ ಸೈಕಾಲಜಿ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ.ಶ್ವೇತಾ ಟಿ.ಎಸ್
ಪಾಲ್ಗೊಳ್ಳಲಿದ್ದಾರೆ.
ಸೆಪ್ಟೆಂಬರ್ 2 ರಂದು ಸಂಜೆ 4.15ಕ್ಕೆ ಇದು ಪ್ರಸಾರಗೊಳ್ಳಲಿದೆ.
ಸೆಪ್ಟೆಂಬರ್ 3ರಂದು ಮದ್ಯಾಹ್ನ 12.15 ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!