ಕಥೆ ಕೇಳೋಣ ಸರಣಿ ಕಾರ್ಯಕ್ರಮ

ರೇಡಿಯೋ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಅರ್ಪಿಸುತ್ತಿದೆ … .
ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 18ನೇ ಸಂಚಿಕೆ
ಸೆಪ್ಟೆಂಬರ್ ತಿಂಗಳ ದಿನಾಂಕ 3 ರಂದು ಶನಿವಾರ
ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಸಾಹಿತ್ಯಾಸಕ್ತರು, ಪುಸ್ತಕ ಪ್ರಿಯರು ಮತ್ತು ಸಂಸ್ಕೃತ-ಹಿಂದಿ ಬೆರಳಚ್ಚುಗಾರರಾದ ಪ್ರತಿಭಾ ಎಸ್ ಅಚಾರ್ಯ ಕುಂಜಿಬೆಟ್ಟು ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ.
ಸೆಪ್ಟೆಂಬರ್ 4 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೋ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 
 
 

Leave a Reply