ಬನ್ನಂಜೆ ಬತ್ತೆರ್ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz

-ದೇಸಿ ಸೊಗಡು

ಸಮುದಾಯ ಬಾನುಲಿ ಅರ್ಪಿಸುತ್ತಿದೆ ಬನ್ನಂಜೆ ಬತ್ತೆರ್ ಸರಣಿ ಕಾರ್ಯಕ್ರಮ. ಈ ಸಂಚಿಕೆ ಸೆಪ್ಟೆಂಬರ್ ತಿಂಗಳ ದಿನಾಂಕ 5 ರಂದು ಸೋಮವಾರ ಸಂಜೆ 5 ಗಂಟೆಗೆ ಪ್ರಸಾರವಾಗಲಿದೆ. ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್ ತುಳುನಾಡಿನ ಆಚಾರ-ವಿಚಾರಗಳ ಕುರಿತಾಗಿ ಮಾತನಾಡಲಿದ್ದಾರೆ.

ಸೆಪ್ಟೆಂಬರ್ 6 ರಂದು ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.

 …

ರೇಡಿಯೋ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 
 
 

Leave a Reply