ಪರಿಸರದ ಪಾಠಗಳು ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಅರ್ಪಿಸುತ್ತಿದೆ
ಪರಿಸರದ ಪಾಠಗಳು ಸರಣಿ ಕಾರ್ಯಕ್ರಮ. ಈ ಸರಣಿಯ 25ನೇ ವಿಶೇಷ ಸಂಚಿಕೆ
ಸೆಪ್ಟೆಂಬರ್ ತಿಂಗಳ ದಿನಾಂಕ 6 ರಂದು ಮಂಗಳವಾರ
ಸಂಜೆ 5.30ಕ್ಕೆ ಪ್ರಸಾರವಾಗಲಿದೆ. ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಹಾಗೂ ಪಂಚಾಯತ್ ರಾಜ್ ರಾಜ್ಯ ಸಂಪನ್ಮೂಲ ವ್ಯಕ್ತಿ ಡಾ.ಕೃಷ್ಣ ಕೊತಾಯ ಮತ್ತು ಮುಖ್ಯ ಅತಿಥಿಯಾಗಿ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ಸ್ ನಲ್ಲಿ ಸಹ ಪ್ರಾಧ್ಯಾಪಕರು ಮತ್ತು ಮಾಧ್ಯಮ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ.ಶುಭಾ ಹೆಚ್.ಎಸ್ ಪಾಲ್ಗೊಳ್ಳಲಿದ್ದಾರೆ .
ಸೆಪ್ಟೆಂಬರ್ 7 ರಂದು ಮಧ್ಯಾಹ್ನ 1.30ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

Leave a Reply