ಆರೋಗ್ಯ ದರ್ಶನ

*ರೇಡಿಯೋ ಮಣಿಪಾಲ್ 90.4 Mhz*

-ದೇಸಿ ಸೊಗಡು

ಸಮುದಾಯ ಬಾನುಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮತ್ತು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಸಹಯೋಗದಲ್ಲಿ ಅರ್ಪಿಸುತ್ತಿದೆ ಆರೋಗ್ಯ ದರ್ಶನ . ಈ ಕಾರ್ಯಕ್ರಮದಲ್ಲಿ ಆಘಾತಕಾರಿ ಮೆದುಳಿನ ರೋಗಿಯ ಪುನರ್ವಸತಿಯಲ್ಲಿ ಕುಟುಂಬ ಸದಸ್ಯರ ಪಾತ್ರದ ಕುರಿತು ಮಾಹೆಯ ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ನ ಆಕ್ಯುಪೇಶನಲ್ ಥೆರಪಿ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾದ ಡಾ.ಗುರುಪ್ರಸಾದ್ ವಿ.‌ ಮಾಹಿತಿ ನೀಡಲಿದ್ದಾರೆ. ಇದು ಸೆಪ್ಟೆಂಬರ್ ತಿಂಗಳ ದಿನಾಂಕ 7 ರಂದು ಬುಧವಾರ ಸಂಜೆ 5 ಗಂಟೆಗೆ ಪ್ರಸಾರವಾಗಲಿದೆ.

ಸೆಪ್ಟೆಂಬರ್ 8 ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು.

ರೇಡಿಯೋ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 

Leave a Reply