“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. * 📻🎙️

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ

 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಮಾರ್ಚ್ ತಿಂಗಳ ದಿನಾಂಕ 11 ರಂದು ಶುಕ್ರವಾರ
ಸಂಜೆ 6 ಗಂಟೆಗೆ ಸಾವಯವ ಕೃಷಿ ವಿಧಾನಗಳ ಮೂಲಕ ನೀರಿನ ಮಾಲಿನ್ಯ ತಡೆಗಟ್ಟುವಿಕೆ
ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.
ಬ್ರಹ್ಮಾವರ ಕೃಷಿವಿಜ್ಞಾನ ಕೇಂದ್ರದ ಮಣ್ಣುವಿಜ್ಞಾನಿ ಡಾ.ಜಯಪ್ರಕಾಶ್ ,ಪ್ರಗತಿಪರ ಸಾವಯವ ಕೃಷಿಕರೂ ಮತ್ತು ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷರಾದ ಬಂಟಕಲ್ ರಾಮಕೃಷ್ಣ ಶರ್ಮ ,ಪ್ರಗತಿಪರ ಸಾವಯವ ಕೃಷಿಕರಾದ ಕುದಿ ಶ್ರೀನಿವಾಸಭಟ್,ಹಾಗೂ ಮಾಧವ ಭಟ್
ಪಾಲ್ಗೊಳ್ಳಲಿದ್ದಾರೆ.
ಮಾರ್ಚ್ 12ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ
ಕೃತಜ್ಞತೆಗಳೊಂದಿಗೆ‌…
ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply