ಕವಿಕಾವ್ಯ ಸಂಭ್ರಮ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ಸಹಯೋಗದಲ್ಲಿ ಅರ್ಪಿಸುತ್ತಿದೆ 
ಕವಿಕಾವ್ಯ ಸಂಭ್ರಮ ಸರಣಿ ಕಾರ್ಯಕ್ರಮ.
ಇದು ಸೆಪ್ಟೆಂಬರ್ ತಿಂಗಳ ದಿನಾಂಕ 9 ರಂದು ಶುಕ್ರವಾರ
ಸಂಜೆ 5 ಗಂಟೆಗೆ ಪ್ರಸಾರವಾಗಲಿದೆ. ಕವಯಿತ್ರಿ ವಾಸಂತಿ ಅಂಬಲ್ಪಾಡಿ ಪಾಲ್ಗೊಳ್ಳಲಿದ್ದಾರೆ.
ಸೆಪ್ಟೆಂಬರ್ 10 ರಂದು ಶನಿವಾರ ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟ ಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 
 
 

Leave a Reply