ಕಥೆ ಕೇಳೋಣ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿದೆ 
ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 20ನೇ ಸಂಚಿಕೆ
ಸೆಪ್ಟೆಂಬರ್ ತಿಂಗಳ ದಿನಾಂಕ 17 ರಂದು ಶನಿವಾರ
ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಸಾಹಿತಿ ಮತ್ತು ನಿವೃತ್ತ ಮುಖ್ಯೋಪಾಧ್ಯಾಯರಾದ ಸಾವಿತ್ರಿ ಮನೋಹರ್ ಕಾರ್ಕಳ ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ.
ಸೆಪ್ಟೆಂಬರ್ 18 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply