ಆರೋಗ್ಯ ದರ್ಶನ

ರೇಡಿಯೊ ಮಣಿಪಾಲ್ 90.4 Mhz

-ದೇಸಿ ಸೊಗಡು

ಸಮುದಾಯ ಬಾನುಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮತ್ತು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಸಹಯೋಗದಲ್ಲಿ ಅರ್ಪಿಸುತ್ತಿದೆ ಆರೋಗ್ಯ ದರ್ಶನ. ಈ ಕಾರ್ಯಕ್ರಮದಲ್ಲಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ವಿಕಿರಣದ ಪಾತ್ರದ ಕುರಿತು ಮಣಿಪಾಲ್ ಮಾಹೆಯ ಕಸ್ತೂರ್ಬಾ ಮೆಡಿಕಲ್ ಕಾಲೇಜ್ ಮತ್ತು ಕಸ್ತೂರ್ಬಾ ಹಾಸ್ಪಿಟಲ್ ನ ರೇಡಿಯೊ ಥೆರಪಿ ಮತ್ತು ಓಂಕಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಉಮೇಶ್ ವೇಲು ಮಾಹಿತಿ ನೀಡಲಿದ್ದಾರೆ.

ಇದು ಸೆಪ್ಟೆಂಬರ್ ತಿಂಗಳ ದಿನಾಂಕ 21 ರಂದು ಬುಧವಾರ ಸಂಜೆ 5 ಗಂಟೆಗೆ ಪ್ರಸಾರವಾಗಲಿದೆ. ಸೆಪ್ಟೆಂಬರ್ 22 ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು.

 …

ರೇಡಿಯೋ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply