ನವಜಾತ ಶಿಶುಗಳಲ್ಲಿ ಶ್ರವಣ ಪರೀಕ್ಷೆಯ ಮಹತ್ವದ ಕುರಿತಾಗಿ ವಿಶೇಷ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಅರ್ಪಿಸುತ್ತಿದೆ ವಿಶೇಷ ಕಾರ್ಯಕ್ರಮ
ಸೆಪ್ಟೆಂಬರ್ 25 ಭಾನುವಾರ ವಿಶ್ವ ಕಿವುಡುತನ ತಡೆಗಟ್ಟುವ ದಿನಾಚರಣೆಯ ಅಂಗವಾಗಿ ನವಜಾತ ಶಿಶುಗಳಲ್ಲಿ ಶ್ರವಣ ಪರೀಕ್ಷೆಯ ಮಹತ್ವದ ಕುರಿತಾಗಿ ಕಸ್ತೂರ್ಬಾ ಆಸ್ಪತ್ರೆ ಮಂಗಳೂರಿನ ಆರ್ಡಿಯಾಲಜಿ ವಿಭಾಗದಲ್ಲಿ ಸಹಾಯಕ ಪ್ರಾದ್ಯಪಕರಾಗಿ ಕೆಲಸ ನಿರ್ವಹಿಸುತ್ತಿರುವ ಡಾ. ಮಯೂರ್ ಭಟ್ ಮಾಹಿತಿ ನೀಡಲಿದ್ದಾರೆ.
ಇದು ಸೆಪ್ಟೆಂಬರ್ 25 ಭಾನುವಾರ
ಸಂಜೆ 4.15 ಗಂಟೆಗೆ ಪ್ರಸಾರವಾಗಲಿದೆ.ಇದು
ಸೆಪ್ಟೆಂಬರ್ 26 ಮಧ್ಯಾಹ್ನ 12.15 ಗಂಟೆಗೆ ಮರುಪ್ರಸಾರವಿರುವುದು

ರೇಡಿಯೋ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

Leave a Reply