ವಿಶ್ವ ರೇಬಿಸ್ ದಿನದ ಹಿನ್ನಲೆಯಲ್ಲಿ ವಿಶೇಷ ಮಾಹಿತಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ 

ಸೆಪ್ಟೆಂಬರ್ 28 ಬುಧವಾರ ವಿಶ್ವ ರೇಬಿಸ್ ದಿನದ ಹಿನ್ನಲೆಯಲ್ಲಿ ವಿಶೇಷ ಮಾಹಿತಿ ಕಾರ್ಯಕ್ರಮ ಪ್ರಸಾರವಾಗಲಿದೆ.

ಮಣಿಪಾಲದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಸಂಸ್ಥೆಯ ಪಬ್ಲಿಕ್ ಹೆಲ್ತ್ ವಿಭಾಗದ ಮುಖ್ಯಸ್ಥರಾದ ಡಾ.ಆರತಿ ರಾವ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿಗಳನ್ನು ನೀಡಲಿದ್ದಾರೆ.

ಇದು ಸೆಪ್ಟೆಂಬರ್28 ಬುಧವಾರ ಸಂಜೆ 4.15pm ಗಂಟೆಗೆ ಪ್ರಸಾರವಾಗಲಿದೆ. ಸೆಪ್ಟೆಂಬರ್ 29 ಗುರುವಾರ ಮದ್ಯಾಹ್ನ 12.15 ಗಂಟೆಗೆ ಇದರ ಮರುಪ್ರಸಾರ ಇರುತ್ತದೆ.


ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

 
 
 
 
 
 
 
 
 
 
 

Leave a Reply