ಕಥೆ ಕೇಳೋಣ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz

-ದೇಸಿ ಸೊಗಡು

ಸಮುದಾಯ ಬಾನುಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಹಾಗೂ ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಅರ್ಪಿಸುತ್ತಿದೆ ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 22 ನೇ ಸಂಚಿಕೆ ಅಕ್ಟೋಬರ್ ತಿಂಗಳ ದಿನಾಂಕ 1 ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಸಾಹಿತ್ಯಾಸಕ್ತರು ಮತ್ತು ನ್ಯಾಯಾಂಗ ಇಲಾಖೆಯಲ್ಲಿ ಶೀಘ್ರ ಲಿಪಿಕಾರರಾದ ಪುಷ್ಪಾ ಪ್ರಸಾದ್ ಉಡುಪಿ ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ.

ಅಕ್ಟೋಬರ್ 2 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

 …

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 
 
 

Leave a Reply