ಬನ್ನಂಜೆ ಬತ್ತೆರ್ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಅರ್ಪಿಸುತ್ತಿದೆ 
ಬನ್ನಂಜೆ ಬತ್ತೆರ್ ಸರಣಿ ಕಾರ್ಯಕ್ರಮ. ಈ ಸಂಚಿಕೆ
ಅಕ್ಟೋಬರ್ ತಿಂಗಳ ದಿನಾಂಕ 3 ರಂದು ಸೋಮವಾರ
ಸಂಜೆ 5 ಗಂಟೆಗೆ ಪ್ರಸಾರವಾಗಲಿದೆ. ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್ ತುಳುನಾಡಿನ ಆಚಾರ-ವಿಚಾರಗಳ ಕುರಿತಾಗಿ ಮಾತನಾಡಲಿದ್ದಾರೆ .
ಅಕ್ಟೋಬರ್ 4 ರಂದು ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 
 
 

Leave a Reply