“ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ
 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”
ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಅಕ್ಟೋಬರ್ ತಿಂಗಳ ದಿನಾಂಕ 7 ರಂದು ಭಾನುವಾರ ಸಂಜೆ 6 ಗಂಟೆಗೆ ಉಡುಪಿ ಜಿಲ್ಲೆಯಲ್ಲಿ ನಡೆದ ಸ್ವಚ್ಛತೆಯೇ ಸೇವೆ ಆಂಧೋಲನ
ಕುರಿತ ಕಾರ್ಯಕ್ರಮ ಪ್ರಸಾರವಾಗಲಿದೆ. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಪಂಚಾಯತ್ ನ ಸ್ವಚ್ಛ ಭಾರತ್ ಮಿಷನ್ ವಿಭಾಗದ ಮಾಹಿತಿ,ಶಿಕ್ಷಣ ಮತ್ತು ಸಂವಹನ ಸಲಹೆಗಾರರಾಗಿರುವ ಪ್ರದೀಪ್ ರಾಜ್,ವಿವಿಧ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ.
ಅಕ್ಟೋಬರ್ 8ರಂದು ಮಧ್ಯಾಹ್ನ 2ಗಂಟೆಗೆ ಇದರ ಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್

 
 
 
 
 
 
 
 
 

Leave a Reply