ಕಥೆ ಕೇಳೋಣ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಮತ್ತು ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿದೆ
ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 23 ನೇ ಸಂಚಿಕೆ
ಅಕ್ಟೋಬರ್ ತಿಂಗಳ ದಿನಾಂಕ 8 ರಂದು ಶನಿವಾರ
ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಬರಹಗಾರರು ಮತ್ತು ವೈದ್ಯರಾದ ಡಾ.ಪಿ.ಕೃಷ್ಣಪ್ರಸಾದ್ ಉಡುಪಿ ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ.
ಅಕ್ಟೋಬರ್ 9 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 
 
 

Leave a Reply